25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

ವೇಣೂರು: ಶ್ರೀ ಶಾರದಾ ಟ್ರಸ್ಟ್ ವೇಣೂರು ಇವರ ವತಿಯಿಂದ ನಡೆದ 21 ವರ್ಷದ ಶ್ರೀ ಶಾರದೋತ್ಸವದಲ್ಲಿ ವೇಣೂರು ಸರಕಾರಿ ಪ್ರೌಢ ಶಾಲಾ ಶಿಕ್ಷಕ ರವೀಂದ್ರ ಕೆ. ಇವರನ್ನು ಸನ್ಮಾನಿಸಲಾಯಿತು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪ್ರೌಢ ಶಾಲೆಯು ಪ್ರಥಮ ಸ್ಥಾನ ಗಳಿಸಿದ್ದು ಹಾಗೂ ವೇಣೂರು ಸರಕಾರಿ ಪ್ರೌಢ ಶಾಲೆ ಅಭಿವೃದ್ಧಿ ದೃಷ್ಟಿಯಲ್ಲಿ ಸಮಗ್ರ ಅಭಿವೃದ್ಧಿಯನ್ನು ಪಡಿಸಿರುವ ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya
error: Content is protected !!