ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಆರ್ಗನೈಸೆಶನ್ ಕೇಶವ ಸ್ಮತಿ ಸಂವರ್ಧನ ಸಮಿತಿ ಮತ್ತು ರಾಷ್ಟ್ರೀಯ ಸೇವಾಭಾರತಿ ಕರ್ನಾಟಕ ಇವರ ಆಶ್ರಯದಲ್ಲಿ ದಿ| ನಾಗೇಶ್ ಆಚಾರ್ಯರವರ ಸವಿ ನೆನಪಿಗಾಗಿ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆಗಳು ಅ.12 ರಂದು ಬೆಳಿಗ್ಗೆ 8-30ರಿಂದ ಸಂಜೆ 2-30ವರೆಗೆ ಶುಭೋದಯ ಕ್ರೀಡಾಂಗಣ ಸಾವ್ಯದಲ್ಲಿ ನಡೆಯಲಿದೆ.

ಶಿಬಿರದಲ್ಲಿ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇನ್ಸೂರೆನ್ಸ್ ರೂ. 2 ಲಕ್ಷದ ಅಪಘಾತ ವಿಮೆ ಉಚಿತ ವಾಗಿ ನಡೆಯಲಿದೆ.

Related posts

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಅಂತರಾಷ್ಟ್ರೀಯ ಶೈಕ್ಷಣಿಕ – ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ; ಎಸ್.ಡಿ.ಎಂ ವಿವಿಧ ಸಂಸ್ಥೆಗಳಿಗೆ ಜಪಾನ್ ತಂಡ ಭೇಟಿ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಂಭ್ರಮದ ರಕ್ಷಾ ಬಂಧನ

Suddi Udaya
error: Content is protected !!