March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya
error: Content is protected !!