23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಬೆಳ್ತಂಗಡಿಯ ಇಬ್ಬರು ಸಮಾಜಸೇವಕ ಆಂಬುಲೆನ್ಸ್ ಚಾಲಕರಿಗೆ ಎಸ್.ಐ‌.ಟಿ ವಿಚಾರಣೆಗೆ ಬುಲಾವ್ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಆಂಬುಲೆನ್ಸ್ ವಾಹನದಲ್ಲಿ ಸೇವೆ ಮಾಡುತ್ತಿರುವ ಬೆಳ್ತಂಗಡಿಯ ಜಲೀಲ್ ಬಾಬಾ ಮತ್ತು ಹಮೀದ್ ಇಬ್ಬರಿಗೆ ಧರ್ಮಸ್ಥಳ ಗ್ರಾಮದಲ್ಲಿ ಯುಡಿಆರ್ ಪ್ರಕರಣದಲ್ಲಿ ಪೊಲೀಸರ ಸಮ್ಮುಖದಲ್ಲಿ ಶವಗಾರಕ್ಕೆ ಸಾಗಿಸಿದ ಬಗ್ಗೆ ಹೇಳಿಕೆ ಪಡೆದುಕೊಳ್ಳಲು ಅ.4 ರಂದು ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಕರೆದಿದ್ದಾರೆ.

Related posts

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya
error: Content is protected !!