ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ.

ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು ವಾದ ವಿವಾದ ನಡೆಸಿದರು. ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರವಾದ ವಕೀಲರು ಯಾವುದೇ ಕಾರಣಕ್ಕೂ 26 ಪ್ರಕರಣ ಇರುವ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಡ್ಜ್ ಗೆ ಮನವಿ ಮಾಡಿದರು.

ಪತ್ತೆಯಾಗಿರುವುದು ಹಳೆಯ ಶಾರ್ಪ್ಸ್ ಗನ್ ಅದು ಏರ್ ಗನ್ ಅಲ್ಲ. ತಿಮರೋಡಿ ಡಿಸಿ ಮತ್ತು ಪೊಲೀಸರ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ದೊಡ್ಡ ತಲವಾರು ಇರೋ ಹಾಗಿಲ್ಲ, ಮಾರಾಟ ಇಲ್ಲ, ಹೇಗೆ ಬಂತು ವಿವರಣೆ ಕೊಟ್ಟಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಮುಂದಿನ ಅ.9 ಕ್ಕೆ ನಿರೀಕ್ಷಣಾ ಜಾಮೀನು ಆದೇಶವನ್ನು ಮುಂದೂಡಿದ್ದಾರೆ.

Related posts

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya
error: Content is protected !!