22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿ

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಬೆಳ್ತಂಗಡಿ: ಲಾಯಿಲ ಕೃಷ್ಣಪ್ಪ ಗೌಡ ಮತ್ತು ವಾರಿಜ ದಂಪತಿಗಳ ಪುತ್ರ ಅಶೋಕ್ ಕುಮಾರ್ ರವರು 22 ವರ್ಷಗಳ ಕಾಲ ದೇಶದ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿಯನ್ನು ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿರುತ್ತಾರೆ.

ಇಂದು ಲಾಯಿಲ ವಿವೇಕಾನಂದ ನಗರದ ಶ್ರೀ ಸರಸ್ವತಿ ಭಜನಾ ಮಂಡಳಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಸಮಸ್ತ ಕುಂಬಾರರ ವತಿಯಿಂದ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಮಹೇಶ ಕುಂಬಾರ ಹರೀಶ್ ಕುಲಾಲ್ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ಧನ ಕಾರ್ಯದರ್ಶಿ ಗುರುಪ್ರಸಾದ್ ಶ್ರಿಕೃಷ್ಣ ಜನ್ಮಾಷ್ಟಮಿ ಸಮಿತಿಯ ಕಾರ್ಯದರ್ಶಿ ಸಂದೀಪ್ ಎಸ್ ಜನನಿ ಪಾಲಿ ಪ್ರೊಡೆಕ್ಟ್ ಮಾಲಿಕರಾದ ಜನಾರ್ಧನ ರವರು ಮತ್ತು ಭಜನಾ ಮಂಡಳಿ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಸದಸ್ಯರು ಊರಿನ ಸಮಸ್ತ ಕುಂಬಾರರು ಹಾಜರಿದ್ದರು.

Related posts

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya
error: Content is protected !!