September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

ಧರ್ಮಸ್ಥಳ : ಕುಡುಮ ಶ್ರೀ ಟೈಗರ್ಸ್ ನಡುಗುಡ್ಡೆ ಧರ್ಮಸ್ಥಳ ಇದರ ಎಂಟನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಿತು.

ಈ ವೇಳೆ 10 ಜನ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು ಒಂದು ಲಕ್ಷದವರೆಗೆ 10 ಯೋಜನೆಗಳನ್ನ ನೀಡಿದೆ ಹಾಗೂ 10 ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು 40 ಸಾವಿರದವರೆಗೆ ವಿದ್ಯಾನಿಧಿಯನ್ನು ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಖ್ಯಾತ ವಕೀಲರು ನಾರಾಯಣಸ್ವಾಮಿ ಬೆಂಗಳೂರು ಶ್ರೀ ಮಂಜು ಬಾಣಗೆರಾ ಬೆಂಗಳೂರು, ಖ್ಯಾತ ಚಲನಚಿತ್ರ ನಟ ಜೆಪಿ ತುಮ್ಮಿನಾಡು, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,
ಟಿವಿ ವಿಕ್ರಮದ ನಿರ್ದೇಶಕ ಹಾಗೂ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ, ಎಸ್ ಡಿ ಎಮ್ ಐಟಿ ವಿಭಾಗದ ಮುಖ್ಯಸ್ಥ ಪೂರನ್ ವರ್ಮ, ಸಮಾಜಸೇವಕ ಮಣಿ ಬೆಂಗಳೂರು, ಸಮಾಜ ಸೇವಕ ಮಂಜು ಕೆಆರ್ ಪುರಂ, ಹಿಂದೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಳ್ತಂಗಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಉದ್ಯಮಿಗಳು ಸುಧಾಕರ್ ಗೌಡ ಧರ್ಮಸ್ಥಳ, ಚಂದನ್ ಪ್ರಸಾದ್ ಕಾಮತ್ , ದಿನೇಶ್ ರಾವ್, ಸಂದೇಶ ರಾವ್ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಗುರಿಪಳ್ಳ ಅಂಬಡಬೆಟ್ಟು ತಾತ್ಕಾಲಿಕ ಸೇತುವೆ ಪುನರ್ ನಿರ್ಮಿಸಿ ಜನರ ಕಷ್ಟಕ್ಕೆ ಸ್ಪಂದಿಸಿದ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya
error: Content is protected !!