September 6, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಶೀತಲ್ ಜೈನ್ ಅವರ ಮಾಲಕತ್ವದ ಪವರ್ ಆನ್ ಬ್ಯಾಟರಿ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದ್ದು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿದೆ.ನವರಾತ್ರಿಯ ವಿಜಯ ದಶಮಿ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಶ್ರೀ ಲಕ್ಕಿ ಪೂಜೆ, ಆಯುಧ ಪೂಜೆ, ವಾಹನ ಪೂಜೆಯನ್ನು ಅ‌.2 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಪವ‌ರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರ ತಂದೆಯವರಾದ ಪಾರ್ಶ್ವನಾಥ ಜೈನ್ ಶಿರ್ಲಾಲು,ಕಾಂಪ್ಲೆಕ್ಸ್ ಮಾಲಕರಾದ ರಾಮ್ ದಾಸ್ ಪೈ,ಮಂಜುನಾಥ ಪೈ, ಕೆಡಿಪಿ ಸದಸ್ಯ ಸುನಿಲ್ ಕುಮಾರ್ ಜೈನ್ ಶಿರ್ಲಾಲು, ನ್ಯೂ ಆಯಾನ್ಸ್ ಮೊಬೈಲ್ ಸಂಸ್ಥೆಯ ಮಾಲಕ ಅರಿಹಂತ್ ಜೈನ್, ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ,ಸುಧೀರ್ ಕುಮಾರ್ ಜೈನ್ ಮತ್ತು ಸಿಬ್ಬಂದಿ ವರ್ಗದವರು,ಬಂಧು-ಮಿತ್ರರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಪವರ್‌ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್-ಮಾನಸ ಶೀತಲ್ ಸ್ವಾಗತಿಸಿ, ಸತ್ಕರಿಸಿದರು.

Related posts

ಶಾಸಕ ಹರೀಶ್ ಪೂಂಜಾರವರ ಜನುಮದಿನದ ಪ್ರಯುಕ್ತ ಬಂದಾರು ಅಭಿಮಾನಿ ಬಳಗದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya
error: Content is protected !!