25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಲಾಯಿಲ: 22 ವರ್ಷಗಳ ಕಾಲ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿ ಸೆ. 30ರಂದು ಸೇವಾ ನಿವೃತ್ತಿಯನ್ನು ಹೊಂದಿದ ಯೋಧ ಅಶೋಕ್ ಕುಮಾರ್ ರವರನ್ನು ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಶ್ರೀ ಕೃಷ್ಣಾ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ನಗರ ಮತ್ತು ವಿವೇಕಾನಂದ ನಗರದ ಸಮಸ್ತ ಕುಂಬಾರರ ಪರವಾಗಿ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಮಹೇಶ್ ಕುಂಬಾರ, ಹರೀಶ್ ಕುಲಾಲ್, ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ, ಕಾರ್ಯದರ್ಶಿ ಸಂದೀಪ್ ಎಸ್., ಜನನಿ ಪಾಲಿ ಪ್ರೊಡೆಕ್ಟ್ ಮಾಲೀಕರಾದ ಜನಾರ್ಧನ ಮತ್ತು ಭಜನಾ ಮಂಡಳಿ ಮತ್ತು ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರು ಊರಿನ ಸಮಸ್ತ ಕುಂಬಾರರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!