September 6, 2026
ಧಾರ್ಮಿಕವರದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ: ಮಡಿಕೇರಿ ದಸರಾ ಪ್ರಯುಕ್ತ ಅ.2 ರಂದು ಮಡಿಕೇರಿ ಗಾಂಧೀಮೈದಾನದಲ್ಲಿ ನಿಯತಿ ನೃತ್ಯ ನಿಕೇತನ ಕಲಾಶಾಲೆ ಮಡಂತ್ಯಾರು ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.

ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಹಾಗೂ ವಿದ್ಯಾರ್ಥಿನಿಯರಾದ ನಿಯತಿ ಭಟ್, ಭವ್ಯ, ಧನ್ವಿತ, ಧನುಶ್ರೀ, ಸಿಂಚನ, ಶ್ರೀನಿಕ, ಭೂಮಿಕಾ, ಸಮನ್ವಿ, ಸಮೃದ್ಧಿ, ಧಾತ್ರಿ, ಪುಣ್ಯಶ್ರೀ,ವೈಷ್ಣವಿ, ರಿತಿಕಾ, ಹವನ, ರಿತಾ, ಹಂಸಿಕಾ, ಪ್ರಣಿತಾ ಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಪ್ರಸಾದ್ ಎಂ ಕೆ ಹಾಗೂ ನಿರೂಪಣೆಯಲ್ಲಿ ಪೋಷಕರಾದ ತುಳಸಿದಾಸ್ ಪೈ ಸಹಕರಿಸಿದರು.

Related posts

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya
error: Content is protected !!