September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

ಉರುವಾಲು: ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಇಲ್ಲಿ ಮಹಮ್ಮಾಯಿದೇವಿ ಮತ್ತು ಭೈರವ ಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ತಂತ್ರಿಗಳಾದ ಗಣೇಶ್ ಉಜಿರೆ, ಇವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪುತ್ತೂರು ತಾಲೂಕು, ಮರಾಠಿ ಸಂಘದ ಅಧ್ಯಕ್ಷ ಗ್ರಾಮ ಪಂಚಾಯಿತಿ ಸದಸ್ಯರು ಶ್ರೀ ಗಣೇಶ ಭಜನಾ ಮಂಡಳಿಯ ಅಧ್ಯಕ್ಷರು ಊರಿನ ಗಣ್ಯರಾದ ಸುನಿಲ್ ಕುಮಾರ್ ಅಣವು , ರೋಹಿತ್ ಶೆಟ್ಟಿ , ಪ್ರವೀಣ್ ರೈ , ತಾಲೂಕು ಮರಾಠಿ ಸಂಘದ ಅಧ್ಯಕ್ಷ ಸತೀಶ್ ಎಚ್ ಎಲ್, ಚೆನ್ನಕೇಶವ ನಾಯ್ಕ ಶ್ರೀ ಮಹಮ್ಮಾಯಿ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ನಾಯ್ಕ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುರೇಶ ಎಚ್ ಎಲ್ ಹಾಗೂ ರಾಘವ ನಾಯ್ಕ ಶ್ರೀ ಜಲದುರ್ಗ ಕಾಯರ್ಪಾಡಿ, ವಿನೋದ್ ನಾಯ್ಕ ,ಕಾರ್ಯದರ್ಶಿ ಉಮೇಶ್ ನಾಯ್ಕ, ಕುಶಾಲಪ್ಪ ಮತ್ರ ಕುಮೇರ್ , ಗೌರವ ಸಲಹೆಗಾರರು, ಊರ ಸಮಸ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya
error: Content is protected !!