23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಮತ್ತೆ ಎಂಟ್ರಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಅ.6 ರಂದು ಮಧ್ಯಾಹ್ನ 1 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆದುಕೊಂಡು ಬಂದು ಸರ್ವೆ ಕಾರ್ಯ ನಡೆಸುತ್ತಿದ್ದಾರೆ.ಏಳು ಅಸ್ಥಿಪಂಜರ ಪತ್ತೆಯಾದ ಜಾಗ ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಸರ್ವೆ ಮಾಡಿ ಎಸ್.ಐ.ಟಿ ಅಧಿಕಾರಿಗಳಿಗೆ ವರದಿ ನೀಡಲು ಆಗಮಿಸಿದ್ದಾರೆ‌ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya
error: Content is protected !!