September 6, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

ವೇಣೂರು: ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ ರಿಕ್ಷಾದಲ್ಲಿ ಹೋಗುವಾಗ 6ಲಕ್ಷ ಚಿನ್ನ ಇದ್ದ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗ್ ಅಂಗರಕರಿಯ ರಸ್ತೆಯಲ್ಲಿ ಜಯಂತ್ ಶೆಟ್ಟಿ ಹಕ್ಕೇರಿ ಇವರಿಗೆ ಸಿಕ್ಕಿತ್ತು. ಕೂಡಲೇ ಶ್ರೀಮತಿ ಹರಿಣಾಕ್ಷಿ ಇವರ ಗಂಡನಾದ ವಿಶ್ವನಾಥ್ ಬಂಗೇರ ಅಳದಂಗಡಿ ಇವರನ್ನು ಸಂಪರ್ಕಿಸಿ ಹಸ್ತಾoತರ ಮಾಡಿ ಮಾನವೀಯತೆ ಮೆರೆದರು. ಇವರಿಗೆ ಆರಂಬೋಡಿ ಗ್ರಾಮದ ಪ್ರದೀಪ್ ಪಾಣಿಮೇರು, ಜಯಂತ್ ದೇಲೋಡಿ, ರಾಜೇಶ್ ಹುಲಿಮೇರು, ರಿಕ್ಷಾ ಚಾಲಕ ಯತೀಶ್ ಪಾಡ್ಯರು ಸಾಥ್ ನೀಡಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ: ರೂ. 308.58 ಲಕ್ಷ ನಿವ್ವಳ ಲಾಭ : ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಶ್ರಫ್ ನೆರಿಯ, ಹಿರಿಯ ಉಪಾಧ್ಯಕ್ಷ ಪ್ರವೀಣ್ ಗೌಡ, ಖಜಾಂಚಿ ರಾಜೇಶ್ ಪುದುಚೇರಿ

Suddi Udaya
error: Content is protected !!