24.6 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

ಅಳದಂಗಡಿ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣೀಕರಣ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಲಾವಣ್ಯ ಬಳ್ಳಾಲ್ ಅವರು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ನಿವಾಸಕ್ಕೆ ಅ.5 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಲಾವಣ್ಯ ಬಳ್ಳಾಲ್ ಅವರನ್ನು ಶಿವಪ್ರಸಾದ್ ಅಜಿಲರು ಗೌರವಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಜೊತೆಗಿದ್ದರು.

Related posts

ಜೈನರಲ್ಲಿ ದೀಪಾವಳಿ ಮಹಾವೀರ ಶಕ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya
error: Content is protected !!