September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

ಕೊಯ್ಯೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 2024-25ನೇ ಸಾಲಿನ ಪ್ರೌಢ ಶಾಲಾ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಪಂಚಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಿಜಯ ಕುಮಾರ್ ಎಂ. ಕೊಯ್ಯೂರು ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲೋಕೇಶ್ ಗೌಡ ಪಾಂಬೇಲು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಹಿರಿಯ ಸದಸ್ಯರಾದ ಆದಪ್ಪ ಗೌಡ ವಹಿಸಿಕೊಂಡು ಶುಭಹಾರೈಸಿದರು. ಉಪನ್ಯಾಸಕ ಮೋಹನ ಗೌಡ ಅಭಿನಂದನಾ ಮಾತುಗಳನ್ನು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಜಯ ಕುಮಾರ್ ಎಂ. ಅವರು. ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಕೆ.ಕೇಶವ ಗೌಡ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya
error: Content is protected !!