September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

ತೋಟತ್ತಾಡಿ :ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ ಮೂರನೇ ಬಾರಿ ಧಾರ್ಮಿಕ ಕ್ಷೇತ್ರಗಳ ಪ್ರವಾಸವನ್ನು ಹಮ್ಮಿಕೊಳ್ಳಳಾಯಿತು. ಹಾಸನ ಜಿಲ್ಲೆಯ ಸಖರಾಯನ ಪಟ್ಟಣ ಅಯ್ಯನಕೆರೆ ವೀಕ್ಷಿಸಿ, ಹಳೆಬೀಡು ಹೊಯ್ಸಳೇಶ್ವರ ದೇವಸ್ಥಾನ , ಹೇಮಾವತಿ ಡ್ಯಾಮ್, ನಂತರ ಬೇಲೂರು ಚೆನ್ನಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರವಾಸ ಸಂಪನ್ನಗೊಂಡಿತು.

ಪ್ರವಾಸದಲ್ಲಿ ಭಜನಾ ತಂಡದ ಸದಸ್ಯರು, ಬೈಲಂಗಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ್ ಕೋಟೆ, ವಿಜಯ ಗೌಡ ಅಗರಿ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ ಭಜನಾ ಮಂಡಳಿ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಕಲ್ಲರಿಗೆ, ಪ್ರವೀಣ್ ಗೌಡ ಬಾರೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಉಪಾಧ್ಯಕ್ಷ ಜಯಂತ ಗೌಡ ಪರಾರಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಜತೆ ಕಾರ್ಯದರ್ಶಿ ಶ್ರೀಮತಿ ದಿವ್ಯ ಗೌಡ ಅಗರಿ ಸದಸ್ಯರುಗಳಾದ ಶ್ರೀಮತಿ ಶೋಭಾ ಬರಮೇಲು, ಶ್ರೀಮತಿ ಪ್ರೇಮ ಬರಮೇಲು ಮತ್ತು ಭಜನಾ ತಂಡದ ಸದಸ್ಯರ ಹೆತ್ತವರು ಭಾಗವಹಿಸಿದರು.

Related posts

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya
error: Content is protected !!