September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ತರಬೇತಿಯ ಉದ್ಘಾಟನೆಯು ಅ.4 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು.

ಇಕೋ ಕ್ಲಬ್ ಫೌಂಡೇಶನ್ ತರಭೇತಿ ಕಾರ್ಯಗಾರವನ್ನು ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ . ಸುನಿಲ್ ಪಿ. ಜೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ ಸುನಿಲ್ ಪಿ. ಜೆ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ, ಪ್ರಭಾರ ಪ್ರಾಂಶುಪಾಲರದ ಗುರುಪ್ರಸಾದ್ ಭಟ್ ಮತ್ತು ಆಡಳಿತಧಿಕಾರಿ ಪ್ರಮೋದ್ ಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಮಲತಾ .ಜಿ ಅವರು ಮುಖ್ಯ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದರು. ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕೇತರ ಸಿಬ್ಬಂದಿ ವರ್ಗದವರೂ, ಸಹಾಯಕ ವೃಂದದವರು ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು , ವಿಧ್ಯಾರ್ಥಿ ಪ್ರೀತಿ ಭೂಮಿ ಪ್ರಾರ್ಥನೆಗೈದರು, ವಿಜ್ಞಾನ ವಿಭಾಗದ ಸ್ವಾತಿ ಸ್ವಾಗತಿಸಿದರು, ವಿಧ್ಯಾರ್ಥಿ ತರುಣ್ ಮತ್ತು ಲಕ್ಷ್ಮಿ ನಾರಾಯಣ ನಿರೂಪಿಸಿದರು, ವಿದ್ಯಾರ್ಥಿ ಶ್ರೀಮಾ ವಂದಿಸಿದರು.

Related posts

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!