September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

ಗುರುವಾಯನಕೆರೆ: ಇಲ್ಲಿಯ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಹಾಳಾಗಿ ನಿಂತಿದ್ದು, ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಅ.6 ರಂದು ನಡೆದಿದೆ.

ರಸ್ತೆಯಲ್ಲಿಯೇ ಕೆಟ್ಟು ನಿಂತ ಪರಿಣಾಮ ಗಂಟೆಗಟಲ್ಲೇ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದೀಗ ಬಸ್ಸು, ಲಾರಿ ಸಹಿತ ವಾಹನಗಳು ಮೆಸ್ಕಾಂ ರಸ್ತೆಯಾಗಿ ಗೇರುಕಟ್ಟೆಯ ಮೂಲಕ ಪರ್ಯಾಯ ರಸ್ತೆಯಲ್ಲಿ ಸಾಗುತ್ತಿದೆ.

Related posts

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

Suddi Udaya
error: Content is protected !!