September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

ಬೆಳ್ತಂಗಡಿ: ವೈದ್ಯಕೀಯ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನಾ ಉದ್ದೇಶಕ್ಕಾಗಿ ಬಿಜೈ ಕೆ.ಎಮ್.ಸಿ ಮಂಗಳೂರು ಆಸ್ಪತ್ರೆಗೆ ವಸಂತ ಕುಮಾರ್ ಹಾರೋದ್ದು ರವರು ದೇಹ ದಾನಕ್ಕಾಗಿ ಹೆಸರು ನೋಂದಾಯಿಸಿ ಮಾದರಿ ಎನಿಸಿಕೊಂಡಿದ್ದಾರೆ.

ಇವರು ಮರೋಡಿ ಗ್ರಾಮದ ಅಮ್ಮ ನಿವಾಸದ ಹಾರೊದ್ದು ನಿವಾಸಿಯಾಗಿದ್ದಾರೆ.

Related posts

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!