25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೇಜಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿಗಳಾದ ಸಿಸ್ಟರ್ ಲಿಂಡ, ಸಿಸ್ಟರ್ ಮೇಲ್ವಿನ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅರುಣ್ ಲೋಬೊ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!