25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

ಬಳಂಜ : ಪಂಚಲಿಂಗೇಶ್ವರ ಕ್ರಿಕೆಟರ್ಸ್ ಬಳಂಜ ಮತ್ತು ಹವ್ಯಾಸಿ ಕಲಾವಿದರು ಕರ್ಮಂದೊಟ್ಟು ಇವರ ಸಹಭಾಗಿತ್ವದಲ್ಲಿ ದೀಪಾವಳಿ ಪ್ರಯುಕ್ತ ದ್ವಿತೀಯ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್ ಅ.20 ರಂದು ಶ್ರೀ ಕೊಡಮಣಿತ್ತಾಯ ಅವರಣ ಕರ್ಮಂದೊಟ್ಟು ಬಳಂಜದಲ್ಲಿ ನಡೆಯಲಿದೆ.

ಸೂಚನೆ: ಬಳಂಜ ಗ್ರಾಮ ಪಂಚಾಯಿತಿಗೆ ಒಳಪಟ್ಟ ಆಟಗಾರಿಗೆ ಮಾತ್ರ

Related posts

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya
error: Content is protected !!