25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಶಾಲಾ ಹಿರಿಯ ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಜಯಂತಿಯ ಮಹತ್ವ ಹಾಗೂ ಹಿನ್ನೆಲೆಯ ಕುರಿತು 8ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ ತಿಳಿಸಿ, 9ನೇ ತರಗತಿ ವಿದ್ಯಾರ್ಥಿನಿ ರಸಪ್ರಶ್ನೆ ಕೇಳಿದರು.

ವಿದ್ಯಾರ್ಥಿ ಚಿಂತನ್ ಕಾರ್ಯಕ್ರಮ ನಿರೂಪಿಸಿದರು.

Related posts

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!