March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ: ಶ್ರೀಮತಿ ಸುಂದರಿ ನಿಧನ

ಪೆರಾಡಿ: ಇಲ್ಲಿಯ ಕೊಟ್ಟಾರಿಬೆಟ್ಟು ನಿವಾಸಿ ದಿ| ಅಣ್ಣು ಮೂಲ್ಯ ರವರ ಪತ್ನಿ ಶ್ರೀಮತಿ ಸುಂದರಿ (68ವ)ರವರು ಅ.6 ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಯಶೋಧ, ಶಕುಂತಳ, ಯೋಗೀಶ, ದಿನೇಶ್, ಸೌಮ್ಯ, ದಿವ್ಯ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!