March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

ಬೆಳ್ತಂಗಡಿ: ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬ‌ರ್ 8 ರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಅಕ್ಟೋಬರ್ ಹದಿನೆಂಟನೇ ತಾರೀಕಿನ ಒಳಗೆ ಬಾಕಿ ಇರುವ ಎಲ್ಲಾ ಸಮೀಕ್ಷೆ ಕಾರ್ಯಗಳನ್ನು ಮುಗಿಸಲು ಸೂಚನೆ ನೀಡಲಾಗಿದೆ.

Related posts

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!