September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.


ವಾಲ್ಮೀಕಿ ಜಯಂತಿಯ ಕುರಿತು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ಮಾತನಾಡಿ, ವಾಲ್ಮೀಕಿಯವರ ಆದರ್ಶ, ಮೌಲ್ಯ, ಜೀವನದಲ್ಲಿ ಪಾಲಿಸಿದ ತಾಳ್ಮೆ, ಜ್ಞಾನ ಶಿಕ್ಷಕರಿಗೆ ಪ್ರೇರಣೆ ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು.

Related posts

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನಾಟಿ ನೆಡುವ ಪ್ರಾತ್ಯಕ್ಷಿಕೆ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!