ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ ರಿಯಾಯಿತಿ ಸಿಗಲಿದೆ.
ಮಹಿಳೆಯರ ಬ್ಯಾಗ್ ಶೇ. 50 ರಷ್ಟು ರಿಯಾಯಿತಿ ಸಿಗಲಿದ್ದು, ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ. 25 ರಷ್ಟು ಡಿಸ್ಕೌಂಟ್ ಸಿಗಲಿದೆ.
ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.











