23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಆಶ್ರಯದಲ್ಲಿ ಎಜೆ ಆಸ್ಪತ್ರೆ ರಿಸರ್ಚ್ ಸೆಂಟರ್, ಕುಂಟಿಕಾನ, ಮಂಗಳೂರು,ಅವಿಭಜಿತ ದ.ಕ ವಿಶ್ವಕರ್ಮ ವೈದ್ಯರ ಸಂಘ ಇದರ ಸಹಯೋಗದೊಂದಿಗೆ, ಹಾಗೂ ಶ್ರೀ ವಿಶ್ವಕರ್ಮಾಭ್ಯುದಯ ಸಭಾ(ರಿ.), ಬೆಳ್ತಂಗಡಿ, ಆನೆಗುಂದಿ ಗುರು ಸೇವಾ ಪರಿಷತ್, ಬೆಳ್ತಂಗಡಿ ಮಂಡಲ, ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಗ ಸಂಘ ಬೆಳ್ತಂಗಡಿ, ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಬೆಳ್ತಂಗಡಿ, ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ, ಶ್ರೀ ವಿಶ್ವಕರ್ಮ ಸಂಘ ಮುಂಡೂರು, ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಅಂಡಿಂಜೆ ಸಹಕಾರದೊಂದಿಗೆ ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ”ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ”ವು ಅ.12ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಜರಗಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಲಿ ಲಿ., ಮಂಗಳೂರು ಇದರ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮುರಳಿ ಬಲಿಪ, ವಕೀಲರು ಮತ್ತು ನೋಟರಿ ಪಬ್ಲಿಕ್, ಅಧ್ಯಕ್ಷರು, ಲಯನ್ಸ್ ಕ್ಲಬ್ ಬೆಳ್ತಂಗಡಿ, ವಿ. ಪ್ರಕಾಶ್ ಪುರೋಹಿತ್ ವೇಣೂರು ಅಧ್ಯಕ್ಷರು, ಆನೆಗುಂದಿ ಗುರುಸೇವಾ ಪರಿಷತ್, ಬೆಳ್ತಂಗಡಿ ಮಂಡಲ, ಹರಿಶ್ಚಂದ್ರ ಆಚಾರ್ಯ, ಪಿಲಿಚಾಮುಂಡಿಕಲ್ಲು ಶ್ರೀ ಗಣೇಶ್ ಗೋಲ್ಡ್ ಬೆಳ್ತಂಗಡಿ, ಆಶಾ ಸತೀಶ್ ಆಚಾರ್ಯ, ಹಂಸ ವುಡ್ ವರ್ಕ್ಸ್ ಬೆಳ್ತಂಗಡಿ, ಸದಾಶಿವ ಆಚಾರ್ಯ ಡಿ., ಹಿರಿಯ ಸದಸ್ಯರು ಶಕ್ತಿನಗರ, ಗುರುವಾಯನಕೆರೆ ಭಾಗವಹಿಸುವರು.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!