22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೆ.ಎಮ್.ಎಫ್ ಸಭಾ ಭವನದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಶೇಖುಂಞ್ಞ ಯವರು ನೂತನ ಅಧ್ಯಕ್ಷ ಖಾಲಿದ್ ಪುಲಾಬೆ ಯವರಿಗೆ ಹಸ್ತಾಂತರಿಸುವ ಮೂಲಕ ನಡೆಯಿತು.

ಹಿರಿಯರಾದ ಅಬ್ದುಲ್ ಲತೀಫ್ ಸಾಹೇಬ್ ಜಮೀಯತುಲ್ ಫಲಾಹ್ ನಡೆದು ಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ನಿಕಟ ಪೂರ್ವ ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮರ್ ಬೆಳ್ತಂಗಡಿ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಆಲಿಯಬ್ಬಾ ಪುಲಾಬೆ, ಪತ್ರಿಕಾ ಕಾರ್ಯದರ್ಶಿ ಇಲ್ಯಾಸ್ ಕರಾಯ, ಕೆ.ಎಸ್. ಅಬ್ದುಲ್ಲಾ, ಉಮರ್ ನಾಡ್ಜೆ, ಮಹಮ್ಮದ್ ಉಜಿರೆ, ಎಸ್.ಎಮ್.ಕೋಯ,ಕೆ. ಎಸ್.ಅಬೂಬಕ್ಕರ್, ಖಾಸಿಂ ಕಿಲ್ಲೂರು, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಸದಸ್ಯರಾದ ಕತಾರ್ ಹಾಜಿ ಮಹಮ್ಮದ್ ಕುಂಞ್ಞ ಯವರಿಗೆ ತಹಲೀಲ್ ಸಮರ್ಪಿಸಲಾಯಿತು.

ಆಲಿಯಬ್ಬಾ ಪುಲಾಬೆ ಸ್ವಾಗತಿಸಿ, ಕೋಶಾಧಿಕಾರಿ ಇಬ್ರಾಹಿಂ ಮುಸ್ಲಿಯಾರ್ ವಂದಿಸಿದರು.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya
error: Content is protected !!