22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ನೆರಿಯ: ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಅ.6ರಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು (ಅ.7)ಭೇಟಿ ನೀಡಿದರು.

ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ ವ್ಯವಸ್ಥೆಯನ್ನು ಮತ್ತು ಮುಂದಿನ ಮನೆ ನಿರ್ಮಾಣಕ್ಕಾಗಿ ಕುರಿತು ಸ್ಥಳೀಯ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು. ಇದೆ ಸಂದರ್ಭದಲ್ಲಿ ವೈಯಕ್ತಿಕವಾಗಿ ಸಹಾಯ ಧನವನ್ನು ನೀಡಿ ಹರೀಶ್ ವಿ. ರವರ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬಿ‌‌ಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖರಾದ ಬಾಬು ಗೌಡ ಪರ್ಪಳ, ಶಕ್ತಿ ಕೇಂದ್ರ ಪ್ರಮುಖರರಾದ ವಿಶ್ವನಾಥ ಅಣಿಯೂರು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತಿ, ಉಪಾಧ್ಯಕ್ಷರಾದ ಸಜಿತ, ಸದಸ್ಯರಾದ ಕುಶಲ, ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಆರ್,ಎಸ್ ಎಸ್ ಪ್ರಮುಖರಾದ ಶಿವಪ್ರಸಾದ್ ಸುರ್ಯ, ಸುದರ್ಶನ್ ಕನ್ಯಾಡಿ, ರಾಜೇಶ್ ತೋಟತ್ತಾಡಿ, ಅಕ್ಷಯ್ ಅಣಿಯೂರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!