September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಪಡಂಗಡಿ ಗ್ರಾಮ ಮತ್ತು ಅಂಚೆ ಸಹಯೋಗದೊಂದಿಗೆ ಕೃಷಿ ಮಾಹಿತಿ ಶಿಬಿರ ಅ.8ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಸಂಘದ ಸಮೃದ್ಧಿ ಸಭಾಭವನದಲ್ಲಿ ನಡೆಯಲಿದೆ.

ಅಡಿಕೆ, ತೆಂಗು ಸಮಗ್ರ ನಿರ್ವಹಣೆ , ಬೋರ್ಡೊ ದ್ರಾವಣ ಗುಣಮಟ್ಟ ಪರೀಕ್ಷೆ , ಸುಳಿ ಕೊಳೆ ರೋಗದ ಬಗ್ಗೆ ಸಂಪನ್ಮೂಲ ವ್ಯಕ್ತಿ ಪ್ರಭಾಕರ ಮಯ್ಯ ಸುರ್ಯ ಅವರು ಸಮಗ್ರ ಮಾಹಿತಿಯನ್ನು ನೀಡಲಿರುವರು.

ರೈತ ಸದಸ್ಯರು ತಮ್ಮ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕು.

Related posts

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!