32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ ರಿಯಾಯಿತಿ ಸಿಗಲಿದೆ.

ಮಹಿಳೆಯರ ಬ್ಯಾಗ್ ಶೇ. 50 ರಷ್ಟು ರಿಯಾಯಿತಿ ಸಿಗಲಿದ್ದು, ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ. 25 ರಷ್ಟು ಡಿಸ್ಕೌಂಟ್ ಸಿಗಲಿದೆ.

ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya
error: Content is protected !!