September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಅ.8 ರಂದು 12:45 ಕ್ಕೆ ಆಗಮಿಸಿದ್ದಾರೆ.

ಎಸ್.ಐ.ಟಿ ಕಚೇರಿಯಲ್ಲಿ ಬರುಡೆ ಪ್ರಕರಣದಲ್ಲಿ ಅಧಿಕಾರಿಗಳು ತನಿಖೆಯ ಮಾಡಿದ ಬಗ್ಗೆ ಸಭೆ ನಡೆಸಲಿದ್ದು. ವರದಿಯ ಮಾಹಿತಿ ಸಂಗ್ರಹಿಸಿದ ಬಳಿಕ ಮುಂದಿನ ತನಿಖೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya
error: Content is protected !!