September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಎಸಿ ಆದೇಶ ಹೊರಡಿಸಿದ್ದರು. ಈ ಆದೇಶದ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ಅ.8 ರಂದು ಬಂದಿದ್ದು. ವಿಚಾರಣೆ ವೇಳೆ ವಾದವಿವಾದ ನಡೆದಿದ್ದು ಮತ್ತೆ ಮುಂದಿನ ಅ‌‌.13 ಕ್ಕೆ ವಿಚಾರಣೆ ಹೈಕೋರ್ಟ್ ನ್ಯಾಯಪೀಠ ಮುಂದೂಡಿದೆ

Related posts

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya
error: Content is protected !!