ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

ಕಳೆಂಜ: ಶಿಬರಾಜೆ ಪಾದೆಯ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ 31ನೇ ವರ್ಷದ ಗೌರವಾಧ್ಯಕ್ಷರಾಗಿ ಟಿ.ಎಸ್. ನಿತ್ಯಾನಂದ ರೈ, ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, .ಕಾರ್ಯದರ್ಶಿಯಾಗಿ ಧನಂಜಯ ಗೌಡ, ಕೋಶಾಧಿಕಾರಿಯಾಗಿ ಕೆ. ಶ್ರೀಧರ್ ರಾವ್‌ ಆಯ್ಕೆಯಾಗಿದ್ದಾರೆ.

ಗೌರವ ಸಲಹೆಗಾರರು ಹಾಗೂ ಸದಸ್ಯರಾದ ಪಿ. ಟಿ. ಸಬಾಸ್ಟಿನ್, ರಾಜೇಶ್ ಶೆಟ್ಟಿ, ಯೋಗಿಶ ಎಸ್. ಪಿ., ಅಶೋಕ ಗೌಡ, ವೀರೇಂದ್ರ ಜೈನ್, ವಿನೋದ್ ಗೌಡ, ಹರೀಶ್ ರಾವ್, ವಸಂತ ಪೂಜಾರಿ, ಹರೀಶ್ ಗೌಡ, ಮಹೇಶ್ ಗೌಡ, ನೋಣಯ್ಯ ಗೌಡ, ಅಕ್ಷತ್ ರೈ ಉಪಸ್ಥಿತರಿದ್ದರು.

Related posts

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya
error: Content is protected !!