30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

ಬೆಳ್ತಂಗಡಿ: ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಣ್ಣೀರುಪಂತ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷ, ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ, ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘ ಮಾಜಿ ನಿರ್ದೇಶಕ ಪೂವಪ್ಪ ಬಂಗೇರ (72) ಅಳಕ್ಕೆ ಅ.8 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಇಂದಿರಾ, ಪುತ್ರರಾದ ಚರಣ್ ಮತ್ತು ಚೇತನ್, ಸೊಸೆ, ಮೊಮ್ಮಗ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!