September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಇಂದು(ಅ.8) ಗೌಡರ ಯಾನೆ ಒಕ್ಕಲಿಗರ ಸಂಘ, ಯುವ ವೇದಿಕೆ, ಮಹಿಳಾ ವೇದಿಕೆ ಹಾಗೂ ವಾಣಿ ಶಿಕ್ಷಣ ಸಂಸ್ಥೆ ವತಿಯಿಂದ ಭೇಟಿ ನೀಡಲಾಯಿತು.

ಈ ವೇಳೆ ಯುವ ವೇದಿಕೆ ವತಿಯಿಂದ ಮನೆಗೆ ಮುಂದಿನ 2 ತಿಂಗಳಿಗೆ ಬೇಕಾದ ದಿನಸಿ ಸಾಮಾಗ್ರಿ, ಅಕ್ಕಿ ನೀಡಲಾಯಿತು ಹಾಗೂ ಮನೆ ನಿರ್ಮಾಣಕ್ಕೆ ಆರ್ಥಿಕವಾಗಿ ಸಹಾಯ ನೀಡುವ ಭರವಸೆ ನೀಡಿದರು.

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ವಾಣಿ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರು ವಿಷ್ಣು ಪ್ರಸಾದ್ , ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ನಾರಾಯಣ , ಶಿಕ್ಷಕರು ಹಾಗೂ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ, ಧರ್ಣಪ್ಪ ಗೌಡ, ಕೋಶಾಧಿಕಾರಿ ಯುವರಾಜ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್, ಯುವ ವೇದಿಕೆ ಅಧ್ಯಕ್ಷ ಚಂದ್ರ ಕಾಂತ್, ಕಾರ್ಯದರ್ಶಿ ಸುರೇಶ್ ಗೌಡ, ನವೀನ್ ಗೌಡ, ನಿತಿನ್, ಪ್ರದೀಪ್ ಗೌಡ, ತಿಕ್ಷಿತ್ , ಭರತ್, ದಿನೇಶ್, ಪ್ರಸಾದ್ ಹಾಗೂ ಮಹಿಳಾ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya
error: Content is protected !!