ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅ. 20 ರಂದು ನಡೆಯುವ
6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ ಸಭೆಯು ಅ. 08 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.

ಮೋದಿಜೀ 75 ನೇ ಹುಟ್ಟುಹಬ್ಬದ ಪ್ರಯುಕ್ತ ನಮೋ ಮ್ಯಾರಥಾನ್, ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತವಾಗಿ ಚರ್ಚಿಸಲಾಯಿತು.


ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ, ಪ್ರಭಾರಿಗಳಾದ ಪ್ರಶಾಂತ್ ಪಾರೆಂಕಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ ಹಾಗೂ ಮಂಡಲ ಹಾಗೂ ಮಹಾಶಕ್ತಿ ಕೇಂದ್ರ ಯುವಮೋರ್ಚಾ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Related posts

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸತತ 6ನೇ ಬಾರಿ ಎಸ್.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya
error: Content is protected !!