September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್ ಉಜಿರೆಯಲ್ಲಿ ಅ. 7 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಡಾ. ರವೀಶ್ ಪಡುಮಲೆ ಮತ್ತು ಡಾ. ಜಿ.ಪಿ. ಹೆಗಡೆ ಅವರು ಮಹರ್ಷಿ ವಾಲ್ಮೀಕಿಯವರ ಜೀವನದ ಆದರ್ಶಗಳು, ಮೌಲ್ಯಗಳು ಹಾಗೂ ರಾಮಾಯಣದ ಮೂಲಕ ಅವರು ನೀಡಿದ ಮಾನವೀಯ ಸಂದೇಶಗಳ ಬಗ್ಗೆ ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಆದಿ ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Related posts

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya
error: Content is protected !!