September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಹಭಾಗಿತ್ವದಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ – 2025 ಇದರ ಆಮಂತ್ರಣ ಪತ್ರಿಕೆಯನ್ನು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಧಾನ ಆರ್ಚಕರಾದ ಹಾಗೂ ಕೇಸರಿ ಗೆಳೆಯರ ಬಳಗ ಕೊಕ್ಕಡ ತಂಡದ ಮಹಾಪೋಷಕರಾದ ಸತ್ಯಪ್ರಿಯ ಕಲ್ಲೂರಾಯರ ದಿವ್ಯ ಹಸ್ತದಿಂದ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೇಸರಿ ಗೆಳೆಯರ ಬಳಗದ ಸದಸ್ಯರು ಹಾಗೂ ಕೇಸರಿ ಟೈಗರ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!