ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

ನೆರಿಯ: ಇಲ್ಲಿಯ ಬಯಲು ಬೋವಿನಡಿ ನಿವಾಸಿ ನೆರಿಯ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ರಾಮ್ ಕುಮಾರ್ ಅವರ ಪತ್ನಿ ಸುಶೀಲ (72ವ) ಅನಾರೋಗ್ಯದಿಂದ ಅ.8ರಂದು ನಿಧನ ಹೊಂದಿದ್ದಾರೆ.

ಮೃತರು ಮಕ್ಕಳಾದ ಪ್ರವೀಣ್ ಕುಮಾರ್ ಮತ್ತು ಪ್ರತಿಮಾ, ಸೊಸೆಯಂದಿರಾದ ಅನುಪಮ ಮತ್ತು ದಿವ್ಯ, ಅಳಿಯ ಗಂಗಾಧರ್ ಹಾಗೂ ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya
error: Content is protected !!