September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ.

ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ.9ಕ್ಕೆ ಕಾದಿರಿಸಿತ್ತು. ಇದೀಗ ನ್ಯಾಯಾಲಯದ ಆದೇಶ ಬಂದಿದ್ದು ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ.

Related posts

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya
error: Content is protected !!