March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

ಧರ್ಮಸ್ಥಳ : ಸುಮಾರು 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುನಿಲ್ ಸಂಸ್ಥೆಯ 4ನೇ ಶಾಖೆಯು ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳ ಕಲ್ಲೇರಿಯಲ್ಲಿರುವ ಉನ್ನತಿ ಕಟ್ಟಡದ ಕೊಠಡಿ ಸಂಖ್ಯೆ 9ರಲ್ಲಿ ಮಹಿಳೆಯರಿಗಾಗಿ ಸೀರೆಯ ಮಳಿಗೆಯು ಸುನಿಲ್ ಸಿಲ್ಕ್ ಸಾರೀಸ್ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಮಹಿಳೆಯರಿಗಾಗಿಯೇ ತೆರೆದಿರುವ ಈ ಮಳಿಗೆಯಲ್ಲಿಅಲಂಕಾರಿ ಸೀರೆ, ಮಹೇಶ್ವರಿ ಸಿಲ್ಕ್ ಕಾಟನ್ ಸೀರೆ, ಇಳಕಲ್ ಸೀರೆ, ಧಾರವಾಡ ಕಸೂತಿ ಸೀರೆ, ಮಸರಾಯಿ ಕಾಟನ್ ಸೀರೆ, ಸೆಮಿ ಮೈಸೂರ್ ಸಿಲ್ಕ್ ಕ್ರೇಪ್ ಸಾರೀಸ್, ಮಂಗಳಗಿರಿ ಸೀರೆ, ಜಪಾನ್ ಕ್ರೇಪ್ ಸಾರೀಸ್, ಡೋಲಾ ಸಿಲ್ಕ್ ಸೀರೆ, ಫ್ಯಾನ್ಸಿ ಸೀರೆಗಳು, ಮಲ್‌ಮಲ್ ಸಿಲ್ಕ್ ಸಾರೀಸ್, ಜೂಟ್ ಕಾಟನ್ ಸಾರೀಸ್, ವಾಯಿಲ್ ಸೀರೆ, ಯೂನಿಫಾರಂ ಸೀರೆಗಳು, ಹಾಗೂ ಆನ್‌ಲೈನ್‌ನಲ್ಲಿ ಟ್ರೆಂಡಿಂಗ್‌ನಲ್ಲಿ ಇರುವ ಇನ್ನೂ ಅನೇಕ ಸೀರೆಗಳು ದೊರೆಯುತ್ತವೆ.

ಹೆಚ್ಚಿನ ಮಾಹಿತಿಗಾಗಿ ಸುನಿಲ್ ಸಿಲ್ಕ್ ಸಾರೀಸ್, ಕೊಠಡಿ ಸಂಖ್ಯೆ 9, ಉನ್ನತಿ ಕಟ್ಟಡ, ಕಲ್ಲೇರಿ, ಧರ್ಮಸ್ಥಳ ಬೆಳ್ತಂಗಡಿ. ಫೋನ್: 7899856284

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya
error: Content is protected !!