29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಕನ್ಯಾಡಿ: ಹರಿದ್ವಾರ ರಿಷಿಕೇಶ್ ಯಾತ್ರೆಯಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರು ಸಿದ್ಧಬಲಿ ಪೀಠದ ಹನುಮಾನ್ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಈ ವೇಳೆ ಗುರುಗಳ ಶಿಷ್ಯಾವರ್ಗ ಭಾಗಿಯಾಗಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಭೇಟಿ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya
error: Content is protected !!