26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

ಕೊಯ್ಯೂರು : ಕೊಯ್ಯೂರು ಗ್ರಾಮದ ದೇಂತ್ಯಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನ ಪತ್ರವನ್ನು ದೇವಳದ ಸಭಾಂಗಣದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಬಿಡುಗಡೆ ಮಾಡಿ ಮಾತನಾಡುತ್ತಾ ಈ ಮೊದಲು ದೇವಸ್ಥಾನದ ಅಭಿವೃದ್ಧಿಗಾಗಿ ರೂ. 25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.

ಬ್ರಹ್ಮ ಕಲಶ ಉತ್ಸವಕ್ಕೆ ಮತ್ತೆ 25 ಲಕ್ಷ ನೀಡುವುದಾಗಿ ಹಾಗೂ ಬಲ್ಯೊರೆಟ್ಟು,ಪಾಂಬೇಲು ರಸ್ತೆಗೆ ಕಾಂಕ್ರೀಟ್ ರಸ್ತೆ ಮಾಡಿಸಿ ಕೊಡುವುದಾಗಿ ವಾಗ್ದಾನ ಮಾಡಿದರು.
ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಕುಶಾಲಪ್ಪ ಗೌಡ ಪೂವಾಜೆ, ಪಿಲಿಗೂಡು ರೈತ ಬಂಧು ಆಹಾರೋಧ್ಯಮ ಮಾಲೀಕರಾದ ಶಿವಶಂಕರ ನಾಯಕ್‌, ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಜೀರ್ಣೋದ್ಧಾರ ಸಮಿತಿ ಅನುವಂಶಿಕ ಮೊಕ್ತೇಸರರು ಮತ್ತು ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya
error: Content is protected !!