25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

ಬಂದಾರು : ವಿಟ್ಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ದಕ್ಷಿಣ ಕನ್ನಡ ಜಿಲ್ಲೆಯ ವಿವೇಕಾನಂದ ಮುಂಡಾಜೆಯಲ್ಲಿ ನಡೆಯುವ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿ ಪ್ರಶಸ್ತಿ ತನ್ನದಾಗಿಸಿಕೊಂಡರು.

ಉತ್ತಮ ಅಲ್ ರೌಂಡರ್ ಆಗಿ ಕು.ರಕ್ಷಿತಾ ಬಂದಾರು, ಉತ್ತಮ ಎತ್ತುವಿಕೆಗಾರ್ತಿಯಾಗಿ ಕು.ಅತಿಶ್ರೀ ವೈಯಕ್ತಿಕ ಪ್ರಶಸ್ತಿ ತನ್ನದಾಗಿಸಿಕೊಂಡರು. ಶಾಲಾ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಸಹಕರಿಸಿದರು, ವಿಜೇತ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

Related posts

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya
error: Content is protected !!