25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ತಣ್ಣೀರುಪಂತ: ತಣ್ಣೀರುಪಂತ ಬಿಲ್ಲವ ಸಂಘದ ಸಕ್ರಿಯ ಸದಸ್ಯ , ತಣ್ಣೀರುಪಂತ ಶಾರದ ಉತ್ಸವ ಸಮಿತಿ ಅಧ್ಯಕ್ಷ
ಅವಿವಾಹಿತ ಸಂತೋಷ್ ಕುಮಾರ್ ಅಳಕ್ಕೆ (40ವ) ನೇಣಿಗೆ ಶರಣಾದ ಘಟನೆ ಅ.9 ರಂದು ನಡೆದಿದೆ.

ತಾಯಿ‌ ಬಳಿ ಹತ್ತಿರದ ತೋಟದಿಂದ ತೆಂಗಿನಕಾಯಿ ತರಲು ಹೇಳಿದ ಸಂತೋಷ್ ಮನೆಯ ಗೋಡೆಯ ಅಡ್ಡ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾರೆ ಕೆಲಸದ ವೃತ್ತಿ ನಡೆಸುತ್ತಿದ್ದ ಸಂತೋಷ್ ಆರೋಗ್ಯದ ಸಮಸ್ಯೆಯಿಂದ ಕೆಲ ದಿನಗಳಿಂದ ಬಳಲುತ್ತಿದ್ದರು, ಇದರಿಂದ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಮತ್ತು ಸಹೋದರಿಯರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya
error: Content is protected !!