25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಾರ್ವಜನಿಕ ತಾಲೂಕು ಆಸ್ಪತ್ರೆ ಆರೋಗ್ಯ ಸಲಹೆಗಾರರು ಶ್ರೀಧರ್ಮ ಪಾಲ್ ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ಆಯೋಜನೆಗೊಂಡಿತು. ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya
error: Content is protected !!