26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ನವ ದೆಹಲಿಯ ಸಂವಿಧಾನ ಭವನದಲ್ಲಿ ಜರುಗಿದ ರಾಷ್ಟ್ರಮಟ್ಟದ ಭಾರತ್ ಜ್ಯೋತಿ ಪ್ರತಿಭಾ ಸಮ್ಮಾನ್ ಸಮಾರಂಭದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಬೆಳ್ತಂಗಡಿ ತಾಲೂಕು ಇಲ್ಲಿಯ ಶಿಕ್ಷಕ ಅಮಿತಾನಂದ ಹೆಗ್ಡೆ ಇವರು ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಹಾಗೂ ತಂತ್ರಜ್ಞಾನದ ಬಳಕೆಯ ಶಿಕ್ಷಣದ ಮೂಲಕ ಸಲ್ಲಿಸುತ್ತಿರುವ ಸೇವೆಗಾಗಿ ಎಂಎಲ್‌ವಿಎ ಗ್ಲೋಬಲ್ ಉತ್ತಮ ಶಿಕ್ಷಕ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಯನ್ನು 2022ರಲ್ಲಿ ಪಡೆದಿದ್ದರು.

Related posts

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya
error: Content is protected !!