25.7 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

ಬೆಳ್ತಂಗಡಿ : ಕೊಯ್ಯೂರು ಪಾಂಬೆಲ್ ನಿವಾಸಿ ಸುಮಾರು 27 ವರ್ಷದಿಂದ ಬೆಂಗಳೂರುನಲ್ಲಿ ವಕೀಲ ವೃತ್ತಿಯಲ್ಲಿ ನಿರತರಾಗಿರುವ ಹೈಕೋರ್ಟ್ ಹಿರಿಯ ನ್ಯಾಯವಾದಿ ಕರುಣಾಕರ ಗೌಡ ಅವರು ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಯಾದ ಆರ್ಥಿಕ ಕಾನೂನುಗಳನ್ನು ಶಿಸ್ತು ಬದ್ಧವಾಗಿ ಜಾರಿಮಾಡುವ (Enforcement Directorate – ED) ಆಯ್ಕೆಯಾಗಿದ್ದಾರೆ.

ತನ್ನ ಖಾಸಗಿ ವೃತ್ತಿಯ ಜೊತೆಗೆ ಇ.ಡಿ ಪರ ಕೆಲಸಗಳನ್ನು ವಹಿಸಲು ಸರಕಾರ ಇವರನ್ನು ನಿಯೋಜಿಸಿದೆ. ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕ ದಿ. ಡೊಂಬಯ್ಯ ಗೌಡ ಪುತ್ರರಾಗಿದ್ದಾರೆ.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

Suddi Udaya
error: Content is protected !!