ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!